ಇಡ್ಲಿ
From Wikipedia
ಇಡ್ಲಿ ದಕ್ಷಿಣ ಭಾರತದ ಸಾಂಪ್ರದಾಯಕ ತಿನುಸುಗಳಲ್ಲಿ ಒಂದು. ಪ್ರಧಾನವಾಗಿ ಅಕ್ಕಿ ಮತ್ತು ಉದ್ದಿನಬೇಳೆಯಿಂದ ತಯಾರಿಸಲ್ಪಡುವ ಇಡ್ಲಿ ಸಾಮಾನ್ಯವಾಗಿ ತಿಂಡಿಯಾಗಿ ತಿನ್ನಲ್ಪಡುತ್ತದೆ. ಇಡ್ಲಿಯನ್ನು ಚಟ್ನಿ ಮತ್ತು ಸಾಂಬಾರ್ ಜೊತೆಗೆ ನೀಡಲಾಗುತ್ತದೆ.
ವರ್ಗಗಳು: ಚುಟುಕು | ಖಾದ್ಯ, ತಿನಿಸು | ಆಹಾರ