ಕನ್ನಡ ವಿಶ್ವಕೋಶ
From Wikipedia
ಕನ್ನಡ ವಿಶ್ವಕೋಶವು ಮೀಡಿಯಾವಿಕಿಯನ್ನು ಬಳಸಿ ಕಟ್ಟಿರುವ ಸ್ವತಂತ್ರ ವಿಶ್ವಕೋಶ. ಈ ವಿಶ್ವಕೋಶ ಬಹು ನುಡಿಗಳಲ್ಲಿ ಸಿಗುತ್ತದೆ. ಪ್ರಸ್ತುತ ಕನ್ನಡ ಆವ್ರುತ್ತಿಯು ಸೆಪ್ಟೆಂಬರ್ ೨೦೦೪ ರಿಂದ ಶುರುವಾಗಿದ್ದು, ಸದ್ಯಕ್ಕೆ ೩೯೪೦ಕ್ಕೂ ಹೆಚ್ಚು ಲೇಖನಗಳನ್ನು ಹೊಂದಿದೆ. ಅನುವಾದಿಸಲು ಉತ್ಸಾಹವಿರುವವರು ಈ ಉಲ್ಲೇಖವನ್ನು ಓದಿಕೊಳ್ಳುವುದಾಗಿ ವಿನಂತಿ. ಪ್ರಯೋಗಾರ್ಥ ವಿಕಿಪೀಡಿಯಾ ಪುಟವನ್ನು ವಿಕಿಪೀಡಿಯಾದಲ್ಲಿ ಸಂಪಾದನೆ ಕಲಿಯಲು ಬಳಸಿಕೊಳ್ಳಬಹುದು.