ದಶರಥ
From Wikipedia
ದಶರಥ ಅಯೋಧ್ಯೆಯ ರಾಜ. ಶ್ರೀರಾಮನ ತಂದೆ. ದಶರಥನಿಗೆ ಕೌಸಲ್ಯಾ, ಸುಮಿತ್ರ, ಕೈಕೇಯಿ ಎಂಬ ಮೂರು ಜನ ಪತ್ನಿಯರು. ರಾಮ ಕೌಸಲ್ಯೆಯ ಮಗ. ಲಕ್ಷ್ನಣ ಸುಮಿತ್ರೆಯ ಮಗ. ಭರತ ಮತ್ತು ಶತೃಘ್ನರು ಕಿರಿಯ ರಾಣಿಯಾದ ಕೈಕೇಯಿಯ ಮಕ್ಕಳು. ಕೈಕೇಯಿ ದಶರಥನ ಪ್ರೀತಿಯ ಹೆಂಡತಿ. ದಶರಥನಲ್ಲಿ ಮೂರು ವರಗಳನ್ನು ಕೇಳಿಕೊಂಡು ರಾಮನನ್ನು ದಶರಥನಿಂದ ದೂರ ಮಾಡುತ್ತಾಳೆ. ಪ್ರಿಯಪುತ್ರನಾದ ರಾಮನ ವಿರಹವನ್ನು ಸಹಿಸದೆ ದಶರಥ ಎದೆಯೊಡೆದುಕೊಂಡು ಸಾಯುತ್ತಾನೆ.
ವಾಲ್ಮೀಕಿ ವಿರಚಿತ ರಾಮಾಯಣ |
---|
ಪಾತ್ರಗಳು |
ವಾಲ್ಮೀಕಿ | ದಶರಥ | ಕೌಸಲ್ಯ | ಸುಮಿತ್ರ | ಕೈಕೇಯಿ | ಜನಕ | ಮಂಥರ | ರಾಮ | ಭರತ | ಲಕ್ಷ್ಮಣ | ಶತ್ರುಘ್ನ | ಸೀತಾ | ಊರ್ಮಿಳಾ | ಮಾಂಡವಿ | ಶ್ರುತಕೀರ್ತಿ | ವಿಶ್ವಾಮಿತ್ರ | ಅಹಲ್ಯ | ಜಟಾಯು | ಸಂಪಾತಿ | ಹನುಮಂತ | ಸುಗ್ರೀವ | ವಾಲಿ | ಅಂಗದ | ಜಾಂಬವಂತ | ವಿಭೀಷಣ | ತಾಟಕ | ಶೂರ್ಪನಖಿ | ಮಾರೀಚ | ಸುಬಾಹು | ಖರ | ರಾವಣ | ಕುಂಭಕರ್ಣ | ಮಂಡೋದರಿ | ಮಯಾಸುರ | ಇಂದ್ರಜಿತ್ | ಪ್ರಹಸ್ತ | ಅಕ್ಷಯಕುಮಾರ | ಅತಿಕಾಯ | ಲವ | ಕುಶ |
ಇತರೆ |
ಅಯೋಧ್ಯೆ | ಮಿಥಿಲಾ | ಲಂಕಾ | ಸರಯು | ಸುಗ್ರೀವಾಜ್ಞೆ | ತ್ರೇತಾಯುಗ | ರಘುವಂಶ | ಲಕ್ಷ್ಮಣ ರೇಖೆ | ಆದಿತ್ಯ ಹೃದಯಂ | ಸಂಜೀವಿನಿ ಪರ್ವತ | ಸುಂದರಕಾಂಡ | ಪುಷ್ಪಕ ವಿಮಾನ | ವೇದಾವತಿ | ವಾನರ |ಜಟಾಯು | |