ದ್ವಾರಕೀಶ್
From Wikipedia
ಕನ್ನಡದ ಪ್ರಮುಖ ಹಾಸ್ಯನಟರಲ್ಲಿ ಒಬ್ಬರು. ಕೆಲವು ಚಿತ್ರಗಳಲ್ಲಿ ನಾಯಕನಟನಾಗಿಯೂ ಅಭಿನಯಿಸಿದ್ದಾರೆ.ಹಲವಾರು ಯಶಸ್ವೀ ಚಿತ್ರಗಳನ್ನು ನಿರ್ಮಿಸಿದ ನಿರ್ಮಾಪಕರು. ದ್ವಾರಕೀಶ್ ಚಿತ್ರ ಲಾಂಛನದಲ್ಲಿ ಅನೇಕ ಚಿತ್ರಗಳನ್ನು ನಿರ್ಮಿಸಿದ್ದಾರೆ.
ಕನ್ನಡದ ಪ್ರಮುಖ ನಟರಾದ ವಿಷ್ಣುವರ್ಧನ್ ಮತ್ತು ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಜೋಡಿ ಎಂದು ಪ್ರಸಿದ್ಧವಾಗಿತ್ತು.