Privacy Policy Cookie Policy Terms and Conditions ಶಂತನು - Wikipedia

ಶಂತನು

From Wikipedia

ಶಂತನು ಮತ್ತು ಸತ್ಯವತಿ. ಚಿತ್ರ: ರಾಜಾ ರವಿವರ್ಮ
Enlarge
ಶಂತನು ಮತ್ತು ಸತ್ಯವತಿ. ಚಿತ್ರ: ರಾಜಾ ರವಿವರ್ಮ

ಶಂತನು ಮಹಾಭಾರತದಲ್ಲಿ ಹಸ್ತಿನಾಪುರದ ರಾಜ. ಇವನು ಚಂದ್ರ ವಂಶದ ಭರತ ಕುಲದವನು ಮತ್ತು ಪಾಂಡವರು ಮತ್ತು ಕೌರವರ ಪೂರ್ವಜ.

[ಬದಲಾಯಿಸಿ] ಶಂತನು ಮತ್ತು ಗಂಗಾ

ಒಮ್ಮೆ ಗಂಗಾ ತೀರದಲ್ಲಿ ಸಂಚರಿಸುತ್ತಿದ್ದಾಗ ಶಂತನು ಒಬ್ಬಳು ಅನನ್ಯ ಸೌಂದರ್ಯವತಿಯನ್ನು ನೋಡಿದನು. ಅವಳಿಗೆ ಎಷ್ಟು ಆಕರ್ಷಿತನಾದನೆಂದರೆ ಅವಳನ್ನು ಮದುವಯಾಗುವಂತೆ ಕೇಳಿಕೊಂಡನು. ಆ ಸುಂದರಿ ಮದುವೆಗೆ ಒಪ್ಪಲು ಒಂದು ಷರತ್ತನ್ನು ವಿಧಿಸಿದಳು. ಅದರ ಪ್ರಕಾರ, ಯಾವುದೇ ಕ್ಷಣ ರಾಜನು ಅವಳು ಏನೇ ಮಾಡಿದರೂ ಪ್ರಶ್ನೆ ಮಾಡಬಾರದು, ಮಾಡಿದರೆ ಅವನನ್ನು ಬಿಟ್ಟು ಹೋಗುವುದಾಗಿ ಹೇಳಿದಳು. ರಾಜನು ಇದಕ್ಕೆ ಒಪ್ಪಿ ವಿವಾಹ ನೆರವೇರಲ್ಪಟ್ಟಿತು.

ಸ್ವಲ್ಪ ಕಾಲ ಕಳೆಯಲು ರಾಜನಿಗೆ ಒಂದು ಗಂಡು ಮಗುವನ್ನು ಹೆತ್ತಳು. ಆದರೆ ಹುಟ್ಟಿದ ತಕ್ಷಣ ಮಗುವನ್ನು ಗಂಗಾ ನದಿಗೆ ಎಸೆದುಬಿಟ್ಟಳು. ರಾಜನಿಗೆ ಇದರಿಂದ ಸಖೇದಾಶ್ಚರ್ಯವಾದರೂ, ಪತ್ನಿ ಬಿಟ್ಟುಹೋಗುವುದನ್ನು ಸಹಿಸಲಾರದೇ ಅವಳಿಗೆ ಏನೂ ಪ್ರಶ್ನೆ ಮಾಡಲಿಲ್ಲ. ಆದರೆ ಈ ಪರಿಪಾಟ ಮುಂದಿನ ಆರು ಹಸುಗೂಸುಗಳಿಗೂ ಆಯಿತು.

ಆದರೆ ಎಂಟನೆಯ ಮಗು ಹುಟ್ಟಿ ಈ ಕೂಸನ್ನೂ ತನ್ನ ಪತ್ನಿ ನದಿಗೆ ಎಸೆಯುವುದನ್ನು ನೋಡಿದಾಗ ರಾಜನಿಗೆ ಸಿಟ್ಟು ತಡೆಯಲಾಗಲಿಲ್ಲ. ಅವಳನ್ನು ತಡೆದು ಕೂಸುಗಳನ್ನು ನದಿಗೆ ಎಸೆಯಲು ಕಾರಣವೇನೆಂದು ಕೇಳಿದಾಗ ಆ ಸುಂದರಿ ತನ್ನ ನಿಜವಾದ ಗುರುತನ್ನು ತೋರಿ, ತಾನು ಗಂಗೆಯೆಂದು ಹೇಳಿ, ತಾನು ಮಗುವನ್ನು ಕರೆದುಕೊಂಡು ಹೋಗಿ ಕಾಲಾಂತರದಲ್ಲಿ ರಾಜನಿಗೆ ಹಿಂದಿರುಗಿಸುವುದಾಗಿ ಹೇಳಿದಳು.

ಶಂತನು ಅವಳ ಈ ನಿರ್ಗಮನದಿಂದ ಬಹಳಷ್ಟು ನೊಂದು, ವರ್ಷಾನುಗಟ್ಟಳೆ ತನ್ನ ಮಗನ ವಾಪಸಾತಿಗೆ ಕಾದನು. ತನ್ನ ಮಾತಿನಂತೆ ಗಂಗೆ ರಾಜನ ಮಗನನ್ನು ಹಿಂದಿರುಗಿಸಿದಳು. ಆ ಮಗು ಈಗ ಯುವಕನಾಗಿ ಬೆಳೆದಿದ್ದ. ಈ ಯುವಕನೇ ಭೀಷ್ಮ. ಇವನು ಭೀಷ್ಮ ಎಂಬ ಹೆಸರಿನಿಂದ ಪರಿಚಿತ. ಮಹಾಭಾರತದ ಕೇಂದ್ರ ಪಾತ್ರಗಳಲ್ಲಿ ಒಬ್ಬ.

[ಬದಲಾಯಿಸಿ] ಶಂತನು ಮತ್ತು ಸತ್ಯವತಿ

ಭೀಷ್ಮನು ಒಬ್ಬ ಆಕರ್ಷಕ ಯುವಕನಾಗಿ ಬೆಳೆದಾಗ ಶಂತನು ಮೀನುಗಾರನ ಮಗಳಾದ ಸತ್ಯವತಿಯನ್ನು ನೋಡಿ ಮೋಹಿತನಾದನು. ಅವಳ ತಂದೆಯು ಮದುವೆಗೆ ಒಪ್ಪಲು ಷರತ್ತನ್ನು ವಿಧಿಸಿದನು. ಇದರ ಪ್ರಕಾರಸತ್ಯವತಿ ಜನ್ಮ ನೀಡುವ ಯಾವುದೇ ಸಂತಾನ ಸಿಂಹಾಸನಕ್ಕೆ ಅಧಿಕಾರಿಯಾಗಬೇಕು ಎಂದು.

ಭೀಷ್ಮನಿಗೆ ಇದರಿಂದ ಅನ್ಯಾಯವಾಗುವುದೆಂದು ಅರಿತ ಶಂತನು ಈ ಷರತ್ತಿಗೆ ಒಪ್ಪಲಾರದೇ ಹಿಂದಿರುಗಿದನು. ಆದರೆ ಭೀಷ್ಮನು ಇದನ್ನರಿತು ಸಿಂಹಾಸನದ ಆಸೆಯನ್ನು ತೊರೆದು ಸತ್ಯವತಿಯ ಸಂತಾನವೇ ಸಿಂಹಾಸನವೇರುವುದಾಗಿ ಮಾತು ಕೊಟ್ಟನು. ಇನ್ನೂ ಸಂದೇಹದಿಂದಿದ್ದ ಮೀನುಗಾರನನ್ನು ಒಪ್ಪಿಸಲು ಮತ್ತು ಸತ್ಯವತಿಯ ಸಂತಾನದ ಮುಂದಿನ ಪೀಳಿಗೆಗಳು ರಾಜ್ಯಭಾರ ಮಾಡಲು ಅನುವು ಮಾಡಿಕೊಡಲು ಜೀವನ ಪರ್ಯಂತ ಬ್ರಹ್ಮಚರ್ಯವನ್ನು ಆಚರಿಸುವುದಾಗಿ ಪ್ರತಿಜ್ಞೆ ಮಾಡಿದನು.

ಶಂತನು ಮತ್ತು ಸತ್ಯವತಿಗೆ ಇಬ್ಬರು ಗಂಡು ಮಕ್ಕಳಾದರು, ಇವರು ಚಿತ್ರಾಂಗದ ಮತ್ತು ವಿಚಿತ್ರವೀರ್ಯ. ಶಂತನುವಿನ ಮರಣದ ನಂತರ ಸತ್ಯವತಿಯು ತನ್ನ ಇಬ್ಬರು ಗಂಡು ಮಕ್ಕಳೊಂದಿಗೆ ರಾಜ್ಯಭಾರ ಮುಂದುವರಿಸಿದಳು, ಇದಕ್ಕೆ ಭೀಷ್ಮನ ಸಹಾಯವಿದ್ದಿತು.

ವೇದವ್ಯಾಸ ವಿರಚಿತ ಮಹಾಭಾರತ
ಪಾತ್ರಗಳು
ಕುರುವಂಶ ಇತರರು
ಶಂತನು | ಗಂಗೆ | ಭೀಷ್ಮ | ಸತ್ಯವತಿ | ಚಿತ್ರಾಂಗದ | ವಿಚಿತ್ರವೀರ್ಯ | ಅಂಬಿಕಾ| ಅಂಬಲಿಕಾ | ವಿದುರ | ಧೃತರಾಷ್ಟ್ರ | ಗಾಂಧಾರಿ | ಶಕುನಿ | ಸುಭದ್ರ | ಪಾಂಡು | ಕುಂತಿ | ಮಾದ್ರಿ | ಯುಧಿಷ್ಠಿರ | ಭೀಮಸೇನ | ಅರ್ಜುನ | ನಕುಲ | ಸಹದೇವ | ದುರ್ಯೋಧನ | ದುಶ್ಯಾಸನ | ಯುಯುತ್ಸು | ದುಶ್ಯಲಾ | ದ್ರೌಪದಿ | ಹಿಡಿಂಬಿ | ಘಟೋತ್ಕಚ | ಅಹಿಲಾವತಿ | ಬಬ್ರುವಾಹನ | ಅಭಿಮನ್ಯು | ಉತ್ತರೆ | ಉಲೂಚಿ ಅಂಬೆ | ಬಾರ್ಬರಿಕಾ |ಇರಾವನ | ಪರೀಕ್ಷಿತ | ವಿರಾಟ | ಕೃಪಾಚಾರ್ಯ | ದ್ರೋಣಾಚಾರ್ಯ | ಅಶ್ವತ್ಥಾಮ | ಏಕಲವ್ಯ | ಕೃತವರ್ಮ | ಜರಾಸಂಧ | ಸತ್ಯಕಿ | ಮಯಾಸುರ | ದೂರ್ವಾಸ | ಸಂಜಯ | ಜನಮೇಜಯ | ವೇದವ್ಯಾಸ | ಕರ್ಣ | ಜಯದ್ರಥ | ಕೃಷ್ಣ | ಬಲರಾಮ | ದ್ರುಪದ | ಹಿಡಿಂಬ | ದೃಷ್ಟದ್ಯುಮ್ನ | ಶಲ್ಯ | ಅತಿರಥ | ಶಿಖಂಡಿ
ಇತರೆ
ಪಾಂಡವರು | ಕೌರವರು | ಹಸ್ತಿನಾಪುರ | ಇಂದ್ರಪ್ರಸ್ಥ | ಕುರುಕ್ಷೇತ್ರ ಯುದ್ಧ | ಭಗವದ್ಗೀತೆ

ಟೆಂಪ್ಲೇಟು:HinduMythology

ಇತರ ಭಾಷೆಗಳು

Static Wikipedia (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Static Wikipedia 2007 (no images)

Static Wikipedia 2006 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu

Static Wikipedia February 2008 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu