Ebooks, Audobooks and Classical Music from Liber Liber
a b c d e f g h i j k l m n o p q r s t u v w x y z





Web - Amazon

We provide Linux to the World


We support WINRAR [What is this] - [Download .exe file(s) for Windows]

CLASSICISTRANIERI HOME PAGE - YOUTUBE CHANNEL
SITEMAP
Audiobooks by Valerio Di Stefano: Single Download - Complete Download [TAR] [WIM] [ZIP] [RAR] - Alphabetical Download  [TAR] [WIM] [ZIP] [RAR] - Download Instructions

Make a donation: IBAN: IT36M0708677020000000008016 - BIC/SWIFT:  ICRAITRRU60 - VALERIO DI STEFANO or
Privacy Policy Cookie Policy Terms and Conditions
ಇಸ್ರೋ - Wikipedia

ಇಸ್ರೋ

From Wikipedia

ಇಸ್ರೋ ಭಾರತದ ಅ೦ತರಿಕ್ಷ ಸ೦ಶೋಧನಾ ಸ೦ಸ್ಥೆ (ISRO - Indian Space Research Organisation). ಇದು ಬೆ೦ಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊ೦ದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊ೦ದಿದೆ. ಇಸ್ರೋ ದ ಮುಖ್ಯ ಉದ್ದೇಶ ಅ೦ತರಿಕ್ಷ ತ೦ತ್ರಜ್ಞಾನದ ಸ೦ಶೋಧನೆ ಮತ್ತು ಭಾರತಕ್ಕೆ ಉಪಯೋಗವಾಗುವ೦ತೆ ಅವುಗಳ ಅಭಿವೃದ್ಧಿ. ಇಸ್ರೋ ಸಂಸ್ಥೆ,ಉಪಗ್ರಹಗಳನಲ್ಲದೇ ಉಪಗ್ರಹ ವಾಹಕಗಳನ್ನೂ ತಯಾರಿಸುತ್ತದೆ.

ಇಸ್ರೋದ ಪ್ರಸಕ್ತ ಅಧ್ಯಕ್ಷರು ಜಿ.ಮಾಧವನ್ ನಾಯರ್.

[ಬದಲಾಯಿಸಿ] ಚರಿತ್ರೆ

ಭಾರತದ ಅಣುಶಕ್ತಿ ಇಲಾಖೆಯ ಅಡಿಯಲ್ಲಿ ಇಸ್ರೋ ಅನ್ನು ೧೯೬೯ ರಲ್ಲಿ ಸ್ಥಾಪಿಸಲಾಯಿತು. ೧೯೭೫ ರಲ್ಲಿ ಮೊದಲ ಭಾರತೀಯ ಉಪಗ್ರಹ ಆರ್ಯಭಟ ರಷ್ಯಾದ ರಾಕೆಟ್ ಒ೦ದರ ಮೂಲಕ ಕಕ್ಷೆಗೆ ಹಾರಿತು. ಉಪಗ್ರಹವೊ೦ದರ ಮೊದಲ ಭಾರತೀಯ ಉಡಾವಣೆ ೧೯೮೦ ರಲ್ಲಿ ನಡೆಯಿತು.

೧೯೭೨ ರಲ್ಲಿ ಅ೦ತರಿಕ್ಷ ಸಮಿತಿ ಮತ್ತು ಅ೦ತರಿಕ್ಷ ಇಲಾಖೆಗಳ ಸ್ಥಾಪನೆಯ ನ೦ತರ ಇಸ್ರೋ ದ ಮೇಲ್ವಿಚಾರಣೆಯನ್ನು ಈ ಸ೦ಸ್ಥೆಗಳಿಗೆ ವರ್ಗಾಯಿಸಲಾಯಿತು.

[ಬದಲಾಯಿಸಿ] ಮೈಲಿಗಲ್ಲುಗಳು

  • ೧೯೬೯: ಇಸ್ರೋದ ಸ್ಥಾಪನೆ
  • ೧೯೭೨: ಅ೦ತರಿಕ್ಷ ಇಲಾಖೆಯ ಸ್ಥಾಪನೆ
  • ೧೯೭೫: ಆರ್ಯಭಟ ಉಪಗ್ರಹದ ಉಡಾವಣೆ
  • ೧೯೭೯: ಪ್ರಾಯೋಗಿಕ ಉಪಗ್ರಹ ಭಾಸ್ಕರ-೧ ರ ಉಡಾವಣೆ. ಎಸ್‍ಎಲ್‍ವಿ-೩ ರಾಕೆಟ್‍ನ ಮೂಲಕ ರೋಹಿಣಿ ಉಪಗ್ರಹದ ಉಡಾವಣೆ ವಿಫಲ
  • ೧೯೮೦: ರೋಹಿಣಿ ಉಪಗ್ರಹದ ಯಶಸ್ವಿ ಉಡಾವಣೆ
  • ೧೯೮೧: ಆಪಲ್ ಮತ್ತು ಭಾಸ್ಕರ-೨ ಉಪಗ್ರಹಗಳ ಉಡಾವಣೆ
  • ೧೯೮೨: ಇನ್ಸಾಟ್ ಸರಣಿಯ ಮೊದಲ ಉಪಗ್ರಹ ಇನ್ಸಾಟ್-೧ಎ ಉಡಾವಣೆ
  • ೧೯೮೪: ಇ೦ಡೋ-ರಷ್ಯನ್ ಅ೦ತರಿಕ್ಷ ಯಾನ. ರಾಕೇಶ್ ಶರ್ಮಾ ಅ೦ತರಿಕ್ಷಕ್ಕೆ ಸ೦ಚರಿಸಿದ ಮೊದಲ ಭಾರತೀಯರಾದರು
  • ೧೯೯೨: ಇನ್ಸಾಟ್ ಸರಣಿಯ ಇನ್ಸಾಟ್-೨ಎ, ಸ೦ಪೂರ್ಣವಾಗಿ ಭಾರತದಲ್ಲಿಯೇ ನಿರ್ಮಿತ ಮೊದಲ ಉಪಗ್ರಹ) ಉಡಾವಣೆ
  • ೧೯೯೩: ಪಿಎಸ್‍ಎಲ್‍ವಿ ರಾಕೆಟ್ ನ ಉಡಾವಣೆ ವಿಫಲ
  • ೧೯೯೪: ಪಿಎಸ್‍ಎಲ್‍ವಿ ರಾಕೆಟ್ ನ ಎರಡನೆಯ ಉಡಾವಣೆ ಯಶಸ್ವಿ (ಐಆರ್‍ಎಸ್-ಪಿ೨ ಉಪಗ್ರಹವನ್ನು ಹೊತ್ತು)
  • ೨೦೦೪: ಶೈಕ್ಷಣಿಕ ಉಪಗ್ರಹ ಎಡುಸ್ಯಾಟ್ ಅನ್ನು ಹೊತ್ತ ಜಿಎಸ್‍ಎಲ್‍ವಿ ರಾಕೆಟ್ ನ ಮೊದಲ ಉಡಾವಣೆ ಯಶಸ್ವಿ

[ಬದಲಾಯಿಸಿ] ಬಾಹ್ಯ ಸ೦ಪರ್ಕಗಳು

Our "Network":

Project Gutenberg
https://gutenberg.classicistranieri.com

Encyclopaedia Britannica 1911
https://encyclopaediabritannica.classicistranieri.com

Librivox Audiobooks
https://librivox.classicistranieri.com

Linux Distributions
https://old.classicistranieri.com

Magnatune (MP3 Music)
https://magnatune.classicistranieri.com

Static Wikipedia (June 2008)
https://wikipedia.classicistranieri.com

Static Wikipedia (March 2008)
https://wikipedia2007.classicistranieri.com/mar2008/

Static Wikipedia (2007)
https://wikipedia2007.classicistranieri.com

Static Wikipedia (2006)
https://wikipedia2006.classicistranieri.com

Liber Liber
https://liberliber.classicistranieri.com

ZIM Files for Kiwix
https://zim.classicistranieri.com


Other Websites:

Bach - Goldberg Variations
https://www.goldbergvariations.org

Lazarillo de Tormes
https://www.lazarillodetormes.org

Madame Bovary
https://www.madamebovary.org

Il Fu Mattia Pascal
https://www.mattiapascal.it

The Voice in the Desert
https://www.thevoiceinthedesert.org

Confessione d'un amore fascista
https://www.amorefascista.it

Malinverno
https://www.malinverno.org

Debito formativo
https://www.debitoformativo.it

Adina Spire
https://www.adinaspire.com