Ebooks, Audobooks and Classical Music from Liber Liber
a b c d e f g h i j k l m n o p q r s t u v w x y z





Web - Amazon

We provide Linux to the World


We support WINRAR [What is this] - [Download .exe file(s) for Windows]

CLASSICISTRANIERI HOME PAGE - YOUTUBE CHANNEL
SITEMAP
Audiobooks by Valerio Di Stefano: Single Download - Complete Download [TAR] [WIM] [ZIP] [RAR] - Alphabetical Download  [TAR] [WIM] [ZIP] [RAR] - Download Instructions

Make a donation: IBAN: IT36M0708677020000000008016 - BIC/SWIFT:  ICRAITRRU60 - VALERIO DI STEFANO or
Privacy Policy Cookie Policy Terms and Conditions
ಕರ್ನಾಟಕ ವಿದ್ಯಾವರ್ಧಕ ಸಂಘ - Wikipedia

ಕರ್ನಾಟಕ ವಿದ್ಯಾವರ್ಧಕ ಸಂಘ

From Wikipedia

ಸ್ವಾತಂತ್ರ್ಯಪೂರ್ವದಲ್ಲಿ ಕನ್ನಡ ನಾಡು ವಿವಿಧ ಪ್ರಾಂತಗಳಲ್ಲಿ ಹರಿದು ಹಂಚಿ ಹೋಗಿತ್ತು. ಇಂತಹ ಸಂದರ್ಭದಲ್ಲಿ ಕನ್ನಡದ ಪುನರುಜ್ಜೀವನಕ್ಕಾಗಿ ಅನೇಕ ಮಹನೀಯರು ಶ್ರಮಿಸಿದ್ದಾರೆ. ಧಾರವಾಡದಲ್ಲಿ ೧೮೯೦ ಜುಲೈ ೨೦ರಂದು ರಾ.ಹ.ದೇಶಪಾಂಡೆಯವರ ಮುಂದಾಳ್ತನದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಬೀಜಾಂಕುರವಾಯಿತು.

ಕನ್ನಡ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡಲು, ಕನ್ನಡದ ಉದಯೋನ್ಮುಖ ಲೇಖಕರನ್ನು ಬೆಳಕಿಗೆ ತರಲು, ಸಂಘವು ಎರಡು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತು. ೧೮೯೨ರಲ್ಲಿ ಧೋಂಡೊ ನರಸಿಂಹ ಮುಳಬಾಗಲ ಇವರ “ಉತ್ತರ ರಾಮ ಚರಿತ್ರೆ"ಯು ಸಂಘದ ಮೊದಲ ಪ್ರಕಟನೆಯಾಗಿ ಹೊರಬಂದಿತು. ೧೮೯೮ರಲ್ಲಿ ಗಳಗನಾಥರ ಚೊಚ್ಚಲ ಕೃತಿ “ಪ್ರಬಂಧ ಪದ್ಮನಯನೇಕನ್ನಡದ ಮೊದಲ ಕಾದಂಬರಿಯಾಗಿ ಪ್ರಕಟವಾಯಿತು.

೧೮೯೬ರಲ್ಲಿ ವಾಗ್ಭೂಷಣ ಎನ್ನುವ ಮಾಸಪತ್ರಿಕೆಯನ್ನು ಪ್ರಾರಂಭಿಸಲಾಯಿತು. ಈ ಪತ್ರಿಕೆಯಲ್ಲಿ ನವೋದಯ ಕಾಲದ ಶ್ರೇಷ್ಠ ಸಾಹಿತಿಗಳ ರಚನೆಗಳು ಪ್ರಕಟವಾಗಿವೆ.

೧೯೦೭ಜೂನ ೨ ಹಾಗು ೩ರಂದು ಆಲೂರು ವೆಂಕಟರಾಯರ ನೇತೃತ್ವದಲ್ಲಿ ಕನ್ನಡ ನಾಡಿನ ಪ್ರಥಮ ಗ್ರಂಥಕರ್ತರ ಸಮ್ಮೇಳನವನ್ನು ಏರ್ಪಡಿಸಲಾಯಿತು. ೧೯೦೮ ಮೇ ೩೦ರಂದು ಗ್ರಂಥಕರ್ತರ ಎರಡನೆಯ ಸಮ್ಮೇಳನವನ್ನು ಏರ್ಪಡಿಸಲಾಯಿತು.

೧೯೩೬ರಲ್ಲಿ ವಿಜಯನಗರ ಸಾಮ್ರಾಜ್ಯದ ಆರನೆಯ ಶತಮಾನೋತ್ಸವದ ಅಂಗವಾಗಿ ಹಂಪಿಯಲ್ಲಿ ನಾಡಹಬ್ಬವನ್ನು ಆಚರಿಸಲಾಯಿತು.

ಸಾಹಿತಿಗಳ ಪ್ರೋತ್ಸಾಹಕ್ಕಾಗಿ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿಯನ್ನು ಸಂಘವು ನೀಡುತ್ತಲಿದೆ.

Our "Network":

Project Gutenberg
https://gutenberg.classicistranieri.com

Encyclopaedia Britannica 1911
https://encyclopaediabritannica.classicistranieri.com

Librivox Audiobooks
https://librivox.classicistranieri.com

Linux Distributions
https://old.classicistranieri.com

Magnatune (MP3 Music)
https://magnatune.classicistranieri.com

Static Wikipedia (June 2008)
https://wikipedia.classicistranieri.com

Static Wikipedia (March 2008)
https://wikipedia2007.classicistranieri.com/mar2008/

Static Wikipedia (2007)
https://wikipedia2007.classicistranieri.com

Static Wikipedia (2006)
https://wikipedia2006.classicistranieri.com

Liber Liber
https://liberliber.classicistranieri.com

ZIM Files for Kiwix
https://zim.classicistranieri.com


Other Websites:

Bach - Goldberg Variations
https://www.goldbergvariations.org

Lazarillo de Tormes
https://www.lazarillodetormes.org

Madame Bovary
https://www.madamebovary.org

Il Fu Mattia Pascal
https://www.mattiapascal.it

The Voice in the Desert
https://www.thevoiceinthedesert.org

Confessione d'un amore fascista
https://www.amorefascista.it

Malinverno
https://www.malinverno.org

Debito formativo
https://www.debitoformativo.it

Adina Spire
https://www.adinaspire.com