ಧರ್ಮಸ್ಥಳ
From Wikipedia
ಧರ್ಮಸ್ಥಳ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಧಾರ್ಮಿಕ ತಾಣ. ಮಂಜುನಾಥಸ್ವಾಮಿ ದೇವಾಲಯವಿರುವ ಈ ಊರು ಬಹಳ ಪ್ರಸಿದ್ಧ. ಶ್ರವಣ ಬೆಳಗೊಳದಂತೆ ಬಾಹುಬಲಿಯ ಪ್ರತಿಮೆ ಕೂಡ ಇರುವುದು.ಸುಮಾರು ಏಳು ನೂರು ವರುಷಗಳ ಇತಿಹಾಸ ಇರುವ ಇದು ನೇತ್ರಾವತಿ ನದಿಯ ದಡದಲ್ಲಿದೆ.ಇಲ್ಲಿಯ ಆರಾದ್ಯ ದೈವ ಮಂಜುನಾಧ ಸ್ವಾಮಿಯನ್ನು ಮಂಗಳೂರಿನ ಕದ್ರಿ ಎಂಬಲ್ಲಿಂದ ತಂದು ಉಡುಪಿಯ ಯತಿಗಳಾದ ಶ್ರೀ ವಾದಿರಾಜರು ಸ್ಟಾಪಿಸಿದರು ಎಂದು ಪ್ರತೀತಿ ಇದೆ.