Ebooks, Audobooks and Classical Music from Liber Liber
a b c d e f g h i j k l m n o p q r s t u v w x y z





Web - Amazon

We provide Linux to the World


We support WINRAR [What is this] - [Download .exe file(s) for Windows]

CLASSICISTRANIERI HOME PAGE - YOUTUBE CHANNEL
SITEMAP
Audiobooks by Valerio Di Stefano: Single Download - Complete Download [TAR] [WIM] [ZIP] [RAR] - Alphabetical Download  [TAR] [WIM] [ZIP] [RAR] - Download Instructions

Make a donation: IBAN: IT36M0708677020000000008016 - BIC/SWIFT:  ICRAITRRU60 - VALERIO DI STEFANO or
Privacy Policy Cookie Policy Terms and Conditions
ನ್ಯಾಟೋ - Wikipedia

ನ್ಯಾಟೋ

From Wikipedia

ನ್ಯಾಟೋ(NATO) ವಿಶ್ವದ ೨೬ ರಾಷ್ಟ್ರಗಳು ಒಟ್ಟುಗೂಡಿ ನಿರ್ಮಿಸಿಕೊಂಡಿರುವ ಅಂತಾರಾಷ್ಟ್ರೀಯ ಸಂಘಟನೆ. ನಾರ್ತ್ ಆಟ್ಲಾಂಟಿಕ್ ಟ್ರೀಟಿ ಆರ್ಗ್ನೈಸೇಷನ್ ಇದರ ವಿಸ್ತೃತ ರೂಪ.


ಸದಸ್ಯ ರಾಷ್ಟ್ರಗಳ ಭದ್ರತೆ ಮತ್ತು ಸುರಕ್ಷತೆ ಹಿನ್ನೆಲೆಯಲ್ಲಿ ೧೯೪೮ಮಾರ್ಚ್ ೧೭ರಂದು ಬ್ರಸೆಲ್ಸ್ ಒಪ್ಪಂದ ಮಾಡಿಕೊಳ್ಳಲಾಯಿತು. ಈ ಒಪ್ಪಂದಕ್ಕೆ ಬೆಲ್ಜಿಯಮ್, ಇಂಗ್ಲೆಂಡ್, ಫ್ರಾನ್ಸ್, ಲಕ್ಸೆಮ್ಬರ್ಗ್, ನೆದರ್ರ್‍ಲ್ಯಾಂಡ್ ದೇಶಗಳು ಸಹಿ ಹಾಕಿದ್ದವು. ರಷ್ಯಾವನ್ನು ಮಿಲಿಟರಿ ಶಕ್ತಿ ಮೂಲಕ ಎದುರಿಸುವುದಕ್ಕೆ ಅಮೇರಿಕದ ಅಗತ್ಯವನ್ನು ಮನಗಂಡ ಈ ರಾಷ್ಟ್ರಗಳು, ಅಮೆರಿಕವನ್ನು ನ್ಯಾಟೋದ ಸದಸ್ಯರಾಷ್ಟ್ರವಾಗಲು ಆಹ್ವಾನಿಸಿದವು. ಈ ಹೊತ್ತಿಗೆ ಪಶ್ಚಿಮ ಯುರೋಪ್ ಒಕ್ಕೂಟದ ರೂಪ ಪಡೆದುಕೊಂಡಿತ್ತು.

ವಾಷಿಂಗ್ಟನ್ನಲ್ಲಿ ೧೯೪೯ಏಪ್ರಿಲ್ ೪ರಂದು ಕೆನಡಾ, ಪೋರ್ಚುಗಲ್, ಇಟಲಿ, ನಾರ್ವೆ, ಡೆನ್ಮಾರ್ಕ್, ಐಸ್ ಲ್ಯಾಂಡ್ ಮತ್ತು ಹಳೆ ಸದಸ್ಯರು ಒಪ್ಪಂದ ಮಾಡಿಕೊಂಡರು. ಈ ಒಪ್ಪಂದದ ನಂತರ ನ್ಯಾಟೋ ಅಸ್ತಿತ್ವಕ್ಕೆ ಬಂತು. ಇಂಗ್ಲಿಷ್ ಮತ್ತು ಫ್ರೆಂಚ್ ಭಾಷೆ ಈ ಸಂಘದ ಅಧಿಕೃತ ಭಾಷೆಗಳು. ಬ್ರಸೆಲ್ಸ್ ನಲ್ಲಿ ಇದರ ಪ್ರಧಾನ ಕಚೇರಿ ಇದೆ.

Our "Network":

Project Gutenberg
https://gutenberg.classicistranieri.com

Encyclopaedia Britannica 1911
https://encyclopaediabritannica.classicistranieri.com

Librivox Audiobooks
https://librivox.classicistranieri.com

Linux Distributions
https://old.classicistranieri.com

Magnatune (MP3 Music)
https://magnatune.classicistranieri.com

Static Wikipedia (June 2008)
https://wikipedia.classicistranieri.com

Static Wikipedia (March 2008)
https://wikipedia2007.classicistranieri.com/mar2008/

Static Wikipedia (2007)
https://wikipedia2007.classicistranieri.com

Static Wikipedia (2006)
https://wikipedia2006.classicistranieri.com

Liber Liber
https://liberliber.classicistranieri.com

ZIM Files for Kiwix
https://zim.classicistranieri.com


Other Websites:

Bach - Goldberg Variations
https://www.goldbergvariations.org

Lazarillo de Tormes
https://www.lazarillodetormes.org

Madame Bovary
https://www.madamebovary.org

Il Fu Mattia Pascal
https://www.mattiapascal.it

The Voice in the Desert
https://www.thevoiceinthedesert.org

Confessione d'un amore fascista
https://www.amorefascista.it

Malinverno
https://www.malinverno.org

Debito formativo
https://www.debitoformativo.it

Adina Spire
https://www.adinaspire.com