ಪುತ್ತೂರು
From Wikipedia
ಪುತ್ತೂರು - ದಕ್ಷಿಣ ಕನ್ನಡ ಜಿಲ್ಲೆಯ ಒಂದು ಪ್ರಮುಖ ತಾಲೂಕು ಕೇಂದ್ರ. ಇದು ದಕ್ಷಿಣ ಕನ್ನಡದ ಎರಡನೆ ದೊಡ್ಡ ಪಟ್ಟಣ . ಈ ಪಟ್ಟಣಕ್ಕೆ ಪುತ್ತೂರು ಎಂದು ಹೆಸರು ಬರುವುದಕ್ಕೆ ಐತಿಹಾಸಿಕ ಕಾರಣಗಳಿವೆ. ಇಲ್ಲಿರುವ ಪ್ರಮುಖ ದೇವಾಲಯ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನಕ್ಕೂ ಈ ಪಟ್ಟಣದ ಹೆಸರಿಗೂ ನಂಟಿದೆ. ಬಹಳ ಹಿಂದೆ ಈ ದೇವಾಲಯ ಹಿಂಭಾಗದಲ್ಲಿ ಭಾರೀ ದೊಡ್ಡ ಕೆರೆಯನ್ನು ಮಾಡಲಾಯ್ತು. ಆದರೆ, ಅದರ ಆಳ ಎಷ್ಟೇ ಆದರೂ ನೀರು ದೊರಕಲೇ ಇಲ್ಲ. ಆ ವೇಳೆಗೆ ದೇವಾಲಯದ ಆಡಳಿತ ವರ್ಗ ಸಾವಿರಾರು